ಬೀದರ್‌ | ಜಮೀನಿನಲ್ಲಿ ಹಾವು ಕಡಿದು ರೈತ ಸಾವು

Date:

ಮೇವು ತರಲು ಜಮೀನಿಗೆ ತೆರಳಿದ ವೇಳೆ ಹಾವು ಕಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಬೀದರ್‌ ತಾಲೂಕಿನ ಸಿಕೆಂದ್ರಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಶಿವನಾಥ ಸಂಬಪ್ಪ ಮುತ್ತಂಗಿಕರ್ (45) ಮೃತ ರೈತ. ಶುಕ್ರವಾರ ಎಮ್ಮೆಗಳಿಗೆ ಮೇವು ತರಲು ತಮ್ಮ ಜಮೀನಿಗೆ ತೆರಳಿದ ವೇಳೆ ಹಾವು ಕಡಿದಿದೆ. ಆರೋಗ್ಯದಲ್ಲಿಏರುಪೇರಾದ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬೀದರ್‌ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರೈತ ಕೊನೆಯುಸಿರೆಳಿದ್ದಾರೆ ಎಂದು ವೈದ್ಯರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಸಂಬಂಧ ಬೀದರ್‌ ಗ್ರಾಮೀಣ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಪರಹಾರಕ್ಕೆ ಆಗ್ರಹ : ಹಾವು ಕಡಿದು ಮೃತಪಟ್ಟಿರುವ ರೈತ ಶಿವನಾಥ ಮುತ್ತಂಗಿಕರ್‌ ಅವರ ಕುಟುಂಬ ತೀರ ಬಡತನ ಪರಿಸ್ಥಿತಿಯಲ್ಲಿದ್ದು, ಬೀದರ ಜಿಲ್ಲಾ ಆಡಳಿತ ಹಾಗೂ ಕ್ಷೇತ್ರದ ಶಾಸಕರು ಸರ್ಕಾರದಿಂದ ಪರಿಹಾರ ಧನ ಒದಗಿಸಬೇಕೆಂದು ಹೋರಾಟಗಾರರಾದ ಅಮೃತ ಮುತ್ತಂಗಿಕರ್‌, ಪ್ರಕಾಶ ರಾವಣ, ಭೀಮರಾವ ಮಾಲಗತ್ತಿ ಹಾಗೂ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...