ಬೀದರ್‌ | ಕನ್ನಡ ಜಾಗೃತಿ ಸಮಿತಿಗೆ ಐವರು ಸದಸ್ಯರ ನೇಮಕ

Date:

Advertisements

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಐವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಬೀದರ್‌ನ ಶಿಕ್ಷಕ, ಸಾಹಿತಿ ಡಾ.ರಘುಶಂಖ ಭಾತಂಬ್ರಾ, ಪತ್ರಕರ್ತ ಸುನೀಲ ಭಾವಿಕಟ್ಟಿ, ಲೇಖಕಿ ರಜೀಯಾ ಬಳಬಟ್ಟಿ, ಕಸಾಪ ಬೀದರ್‌ ತಾಲೂಕಾಧ್ಯಕ್ಷ ಟಿ.ಎಂ.ಮಚ್ಚೆ ಹಾಗೂ ಭಾಲ್ಕಿಯ ಸಂಘಟಕ ಅಂಬ್ರರೀಶ ಮಲ್ಲೇಶಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ ಆದೇಶಿಸಿದ್ದಾರೆ.

WhatsApp Image 2025 09 13 at 2.47.31 PM
ಟಿ.ಎಂ.ಮಚ್ಚೆ ಹಾಗೂ ಅಂಬ್ರರೀಶ ಮಲ್ಲೇಶಿ

ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟಗಳಲ್ಲಿ, ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 249 ಸದಸ್ಯರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X