ಬೀದರ್‌ | ಫೆ.23ಕ್ಕೆ ಭಾಲ್ಕಿಯಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ

Date:

ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ ಜರುಗಲಿದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.

- Advertisement -

ʼಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಪ್ರಾರಂಭಗೊಳ್ಳಲಿದ್ದು, ಅತಿ ಹೆಚ್ಚು ಅಂಕ ಪಡೆಯುವ 20 ವಿದ್ಯಾರ್ಥಿಗಳಿಗೆ ಉಚಿತ 2 ವರ್ಷ ಪಿಯುಸಿ ಶಿಕ್ಷಣ ಜತೆಗೆ ನೀಟ್, ಜೆಇಇ, ಕೆಸೆಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ. ಜತೆಗೆ ಪರೀಕ್ಷೆಯಲ್ಲಿ ಹಾಜರಾದ ಮಕ್ಕಳಿಗೆ ಕಾಲೇಜು ಶುಲ್ಕದಲ್ಲಿ ರಿಯಾಯತಿ ನೀಡಲಾಗುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದುವರೆಗೂ ಈ ಕಾಲೇಜಿನಲ್ಲಿ ಕಲಿತ 10ಕ್ಕೂ ಅಧಿಕ ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಎಂಜನಿಯರಿಂಗ್ ಸೀಟು ಪಡೆದುಕೊಂಡಿದ್ದಾರೆ. ಅತಿ ಕಡಿಮೆ ಶುಲ್ಕದಲ್ಲಿ ಗುರುಕುಲ ಮಾದರಿ ಶಿಕ್ಷಣ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

ʼಸುಸಜ್ಜಿತ ಕಟ್ಟಡ ಮತ್ತು ಅನುಭವಿ ಉಪನ್ಯಾಸಕ ಬಳಗ ಹೊಂದಿದೆ. ವಿಶೇಷವಾಗಿ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಮಾಡುವ ವಿದ್ಯಾರ್ಥಿಗಳಿಗೆ ಹಿರೇಮಠ ಸಂಸ್ಥಾನದ ಪ್ರಸಾದ ನಿಲಯದಲ್ಲಿ ಉಚಿತ ಪ್ರವೇಶ ನೀಡಲಾಗುವುದು. ಪಾಲಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದು ಕೊಳ್ಳಬೇಕುʼ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...