ಬೀದರ್ | ವಕ್ಫ್‌ ನೋಟಿಸ್ ಹಿಂಪಡೆಯಲು ಸರ್ಕಾರ ಆದೇಶ: ಸಂಸದ ಸಾಗರ ಖಂಡ್ರೆ

Date:

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾದ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರ್ಕಾರ ಆದೇಶಿಸಿದೆ ಎಂದು ಬೀದರ್ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.

- Advertisement -

ಬೀದರ್‌ನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಿ, ವಕ್ಫ್‌ ಕುರಿತು ಯಾವುದೇ ನೋಟಿಸ್ ನೀಡಿದಲ್ಲಿ ಅದನ್ನು ಕೂಡಲೇ ವಾಪಸ್ ಪಡೆಯಲು ಹಾಗೂ ವಿಚಾರಣೆ ಇಲ್ಲದೆ ಪಹಣಿ ದಾಖಲೆಗಳಲ್ಲಿ ಬದಲಾವಣೆ ಮಾಡಿದ್ದರೆ ಅದನ್ನು ರದ್ದುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಗೆ ಅಹಿಂದ ಮುಖಂಡರ ಆಗ್ರಹ

“ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ. ಬೀದರ್ ಲೋಕಸಭೆ ಕ್ಷೇತ್ರದ ಜನಪ್ರತಿನಿಧಿಯಾಗಿ, ರೈತರ ಹಿತಾಸಕ್ತಿ ಮತ್ತು ಹಕ್ಕುಗಳನ್ನು ರಕ್ಷಿಸುವುದು ನನ್ನ ಪ್ರಥಮ ಆದ್ಯತೆಯಾಗಿದ್ದು, ರೈತರಿಗೆ ಅನ್ಯಾಯವಾಗದಂತೆ ಮತ್ತು ರೈತರ ಹಿತಕ್ಕಾಗಿ ಯಾವುದೇ ತ್ಯಾಗ ಮಾಡಲು ನಾನು ಸಿದ್ಧನಿದ್ದೇನೆ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...