ಬೀದರ್‌ | ಮಾಜಿ ಎಂಎಲ್‍ಸಿ ಕಾಜಿ ಅರಶದ್ ಅಲಿ ನಿಧನ

Date:

ಹೃದಯಾಘಾತದಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಕಾಜಿ ಅರಶದ್ ಅಲಿ (75) ಸೋಮವಾರ ನಗರದಲ್ಲಿ ನಿಧನರಾದರು.

- Advertisement -

ಕಾಜಿ ಅರಶದ್‌ ಅಲಿ ಅವರು ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ʼಬೀದರ್ ಕೀ ಆವಾಜ್ʼ ಹಿಂದಿ ಹಾಗೂ ʼಸುರ್ಖ್ ಝಮೀನ್ʼ ಉರ್ದು ದಿನಪತ್ರಿಕೆಯ ಸಂಪಾದಕರಾಗಿದ್ದರು. ಕಾಜಿ ಅರಶದ್ ಅಲಿ ಅವರ ನಿಧನಕ್ಕೆ ಜಿಲ್ಲೆಯ ರಾಜಕೀಯ ಗಣ್ಯರು, ಪತ್ರಕರ್ತರು ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳವಾರ (ಮಾ.4) ಮಧ್ಯಾಹ್ನ 1.30ಕ್ಕೆ ಬೀದರ್ ನಗರದ ಜಾಮಿಯಾ ಮಸೀದಿಯಲ್ಲಿ ಅವರ ‘ನಮಾಜ್ ಎ ಜನಾಜಾ’ ನಡೆಯಲಿದೆ. ಬಳಿಕ ಭಾಲ್ಕಿಯ ಅವರ ಜಮೀನಿನಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...