ಬೀದರ್‌ | ಅತಿವೃಷ್ಟಿ ಹಾನಿ : ತುರ್ತು ಪರಿಹಾರ ಒದಗಿಸಲು ಸಿಎಂಗೆ ಸಚಿವ ಈಶ್ವರ ಖಂಡ್ರೆ ಮನವಿ

Date:

ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳಿಗೆ ತುರ್ತು ಮತ್ತು ಹೆಚ್ಚಿನ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ , ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮನವಿ ಮಾಡಿದರು.

- Advertisement -

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ 2025ರ ಮುಂಗಾರು ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಲಾದ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೊ ಕಾನ್ಫರೆನ್ಸ್ ಸಭೆಯ ಉದ್ದೇಶಿಸಿ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ʼಜಿಲ್ಲೆಯ ಪ್ರವಾಹ ಪರಿಸ್ಥಿತಿ, ಹಾನಿಗೊಳಗಾದ ಗ್ರಾಮಗಳು, ಮೂಲಸೌಕರ್ಯ, ಬೆಳೆ, ಮನೆ ಮತ್ತು ಇತರ ಹಾನಿ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಅವರು, ತುರ್ತು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವು ಒದಗಿಸಲು ಹಾಗೂ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿ ಕಾರ್ಯಗಳನ್ನು ತ್ವರಿತಗೊಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕುʼ ಎಂದು ಮನವಿ ಮಾಡಿದರು.‌

WhatsApp Image 2025 09 08 at 3.49.16 PM
ಸಭೆಯಲ್ಲಿ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಹಾಗೂ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...