ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಹಾಸ್ಟೆಲ್‌ ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ

Date:

ಬಸವಕಲ್ಯಾಣ ನಗರದಲ್ಲಿ ಅ.14ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಬಸವಕಲ್ಯಾಣದ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹೊರಸಂಪನ್ಮೂಲದಿಂದ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೋದಕುಮಾರ ಅಶೋಕಕುಮಾರ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

- Advertisement -

ಈ ಬಗ್ಗೆ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಸಂಸ್ಥಾಪಕ ಗಗನ ಫುಲೆ ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ವಾಟ್ಸಾಪ್‌ ಮೂಲಕ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಸರ್ಕಾರದಿಂದ ವೇತನ ಪಡೆಯುತ್ತಿರುವ ಖಾಯಂ/ಹೊರಸಂಪನ್ಮೂಲ ಸಿಬ್ಬಂದಿಯವರು ಯಾವುದೇ ಸಂಘ-ಸಂಸ್ಥೆಗಳಲ್ಲಿ ಭಾಗಿಯಾಗಿರುವುದು ಕಾನೂನಿನ ಪ್ರಕಾರ ನಿಷೇಧವಿರುತ್ತದೆ ಎಂದು ಪ್ರಮೋದಕುಮಾರ ಅವರನ್ನು ಬಸವಕಲ್ಯಾಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಸಿಬ್ಬಂದಿಯವರನ್ನು ಅ.21ರಂದು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.

image 64
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...