ಬೀದರ್‌ | ಪತ್ನಿ ಮಾನಸಿಕ ಹಿಂಸೆಯಿಂದ ಪತಿ ಆತ್ಮಹತ್ಯೆ : ನಾಲ್ವರ ವಿರುದ್ಧ ದೂರು ದಾಖಲು

Date:

ಪತ್ನಿ ಹಾಗೂ ಆಕೆಯ ಪೋಷಕರು ಮಾನಸಿಕ ಹಿಂಸೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಔರಾದ್‌ ತಾಲೂಕಿನ ಚಿಂತಾಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಔರಾದ್‌ ತಾಲೂಕಿನ ಬರದಾಪುರ ಗ್ರಾಮದ ಮಾರುತಿಗೊಂಡ ತಿಪಗೊಂಡ ಏಸ್ಕೆ (45) ಮೃತ ವ್ಯಕ್ತಿ. ದೂರು ದಾಖಲಿಸಿಕೊಂಡ ಚಿಂತಾಕಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಪ್ರಕರಣದ ಕುರಿತು ಮೃತ ವ್ಯಕ್ತಿಯ ಪುತ್ರ ಅರ್ಜುನಗೊಂಡ ನೀಡಿದ ದೂರಿನ ಮೇರೆಗೆ ಮೃತನ ಪತ್ನಿ ಮಲ್ಲಮ್ಮ ಹಾಗೂ ಆಕೆಯ ತಾಯಿ ಲಕ್ಷ್ಮೀಬಾಯಿ, ತಂದೆ ವಿಠಲಗೊಂಡ ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ʼನಮ್ಮ ತಂದೆಗೆ ಈ ಹಿಂದೆ ಎರಡು ಮದುವೆ ಆಗಿದೆ. ಇಬ್ಬರು ಪತ್ನಿಯರು ಬಿಟ್ಟು ಹೋಗಿದ್ದಾರೆ. ಬಳಿಕ ನಮ್ಮ ತಂದೆ ಮಲ್ಲಮ್ಮ ಎಂಬುವವರ ಜೊತೆ ಮೂರನೇ ಮದುವೆಯಾದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಲ್ಲಮ್ಮ ಹಾಗೂ ಅವರ ಪೋಷಕರು ನಮ್ಮ ತಂದೆಯೊಂದಿಗೆ ಆಗಾಗ ಜಗಳ ಮಾಡುತ್ತಿದ್ದರುʼ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ʼಕಳೆದ ಒಂದು ವರ್ಷದಿಂದ ತಂದೆಯ ಆರೋಗ್ಯ ಸರಿ ಇರಲಿಲ್ಲ. ಮಲತಾಯಿ ಮಲ್ಲಮ್ಮ ಆಗಾಗ ಆಸ್ಪತ್ರೆಗೆ ತೋರಿಸಿದರು. ತಂದೆಯ ಹಾಳುವ ಮಾಡುವ ಉದ್ದೇಶದಿಂದ ಎಲ್ಲರೂ ಸೇರಿ ವಿಷ ಉಣಿಸಿದ್ದರು. ಅವರ ಮಾನಸಿಕ ಹಿಂಸೆ ತಾಳಲಾರದೆ ಜಮೀನಿನಲ್ಲಿ ಬೇವಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆʼ ಎಂದು ಮೃತನ ಪುತ್ರ ಅರ್ಜುನಗೊಂಡ ಅವರ ಮಲತಾಯಿ ಮಲ್ಲಮ್ಮ ಹಾಗೂ ಆಕೆಯ ಪೋಷಕರ ಮೇಲೆ ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...