ಬೀದರ್ | ಪತ್ನಿಯನ್ನು ಕೊಂದ ಪತಿ; ಆರೋಪಿ ಬಂಧನ

Date:

ಪತ್ನಿ ಮೇಲೆ ಸಂಶಯ ಪಟ್ಟು ಪತಿ ಕುಡುಗೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಕಮಲನಗರ ತಾಲೂಕಿನಲ್ಲಿ ನಡೆದಿದೆ.

- Advertisement -

ಕಮಲನಗರ ತಾಲೂಕಿನ ಬೆಳಕುಣಿ(ಭೋ) ಗ್ರಾಮದ ನಿರ್ಮಲಾ ಅಂಕುಶ ಶೆಟಕಾರ (32) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಅಂಕುಶ ಸಿದ್ರಾಮಪ್ಪ ಶೆಟಕಾರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿತ್ತು. ಕೆಲ ವರ್ಷಗಳ ಕಾಲ ಅನೋನ್ಯವಾಗಿದ್ದರು. ಕಳೆದ ನಾಲ್ಕು ವರ್ಷಗಳಿಂದ ಇಬ್ಬರ ಮಧ್ಯೆ ಜಗಳವಾಗಿ ಪರಸ್ಪರ ಬೇರೆಯಾಗಿದ್ದರು ಎನ್ನಲಾಗಿದೆ.

ನಾಲ್ಕು ದಿನಗಳ ಹಿಂದೆ ವಕೀಲರ ಮುಖಾಂತರ ಪತಿ, ಪತ್ನಿಗೆ ಡೈವೋರ್ಸ್ ನೋಟಿಸ್ ಕಳಿಸಿದ್ದಾನೆ. ಇದನ್ನು ನೋಡಿ ಭಯಗೊಂಡ ಪತ್ನಿ ಪುನಃ ಗಂಡನೊಂದಿಗೆ ಇರಬೇಕೆಂದು ಬಯಸಿ (ಮೇ 13) ರಂದು ಗಂಡನ ಮನೆಗೆ ಬಂದಿದ್ದಳು. ಇದರಿಂದ ಕೋಪಗೊಂಡ ಪತಿ (ಮೇ 14) ಬುಧವಾರ ಕುಡುಗೋಲಿನಿಂದ ಹೊಡೆದು ಪತಿಯನ್ನು ಕೊಲೆ ಮಾಡಿದ್ದಾನೆ.

ಈ ಕುರಿತು ಕಮಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಅಮರೆಪ್ಪ ಶಿವಬಲ್, ಪಿಎಸ್‍ಐ ಚಂದ್ರಶೇಖರ ನಿರ್ಣೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ : ಬೀದರ್ | ಕಳ್ಳತನ ಪ್ರಕರಣ : ಖಾಸಗಿ ಶಾಲಾ ಶಿಕ್ಷಕ ಸೇರಿ ಐವರ ಬಂಧನ; ₹30.80 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...