‌ಬೀದರ್‌ | ಭಲ್ಲೆ ಎಸೆತ : ಹೊಸ ದಾಖಲೆ ಬರೆದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ದಿಶಾ

Date:

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಶರಣೇಶ್ವರ ರೇಷ್ಮೆ ಬಿ.ಎಡ್. ಕಾಲೇಜು ವತಿಯಿಂದ ಕಲಬುರಗಿಯಲ್ಲಿ ಶುಕ್ರವಾರ ನಡೆದ 19ನೇ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದ ಭಲ್ಲೆ ಎಸೆತ ಸ್ಪರ್ಧೆಯಲ್ಲಿ ಬೀದರ್ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ದಿಶಾ ನೆಲವಾಡೆ ಹೊಸ ದಾಖಲೆ ಬರೆದಿದ್ದಾರೆ.

- Advertisement -

2010-11 ರಲ್ಲಿ ನಿಶಾ ಎಂ. 29.72 ಮೀಟರ್ ದೂರ ಭಲ್ಲೆ ಎಸೆದದ್ದು ಈವರೆಗಿನ ದಾಖಲೆಯಾಗಿತ್ತು. ದಿಶಾ ಅವರು 33.50 ಮೀಟರ್ ದೂರ ಭಲ್ಲೆ ಎಸೆದು ಹಿಂದಿನ ದಾಖಲೆ ಮುರಿದರು. ಜತೆಗೆ ಪ್ರಥಮ ಸ್ಥಾನ ಬಾಚಿಕೊಂಡು, ಅಖಿಲ ಭಾರತಮಟ್ಟದ ಅಂತರವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಅರ್ಹತೆ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 11 08 at 5.59.03 PM

ಹೊಸ ದಾಖಲೆ ನಿರ್ಮಿಸಿದ್ದಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ದಿಶಾ ಅವರಿಗೆ ರೂ. 5 ಸಾವಿರ ನಗದು ಬಹುಮಾನ ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಭಲ್ಲೆ ಎಸೆತ ಸ್ಪರ್ಧೆಯಲ್ಲಿ ದಿಶಾ ಹೊಸ ದಾಖಲೆ ಬರೆದಿದ್ದಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಮನೋಜಕುಮಾರ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ರವಿ ನಾಯಕ್ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...