ಬೀದರ್ | ಬಸ್ ಸೌಲಭ್ಯ ಕಲ್ಪಿಸುವಂತೆ ಕರವೇ ಆಗ್ರಹ

Date:

ಬೀದರ್ ಜಿಲ್ಲೆ ಔರಾದ್‌ ತಾಲೂಕಿನ ಹಲವು ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಔರಾದ್ ತಾಲೂಕು ಬಸ್ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ‌ ಪ್ರತಿಭಟನೆ ನಡೆಸಿದರು. “ಗ್ರಾಮೀಣ ಭಾಗದಿಂದ ಔರಾದ್, ಬೀದರ್ ಸೇರಿದಂತೆ ಹಲವೆಡೆಯಿಂದ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯವಿಲ್ಲ. ಇದರಿಂದ ವಿದ್ಯಾರ್ಥಿಗಳು ನಿಗದಿತ ತರಗತಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಕರವೇ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮರಳು ಮಾಫಿಯಾ ತಡೆಗೆ ಆಗ್ರಹ

“ತಾಲೂಕಿನ ಯಾವ ಯಾವ ಮಾರ್ಗಗಳಲ್ಲಿ ಎಷ್ಟು ಬಸ್‌ಗಳಿವೆ ಅಥವಾ ಎಲ್ಲೆಲ್ಲಿ ಬಸ್‌ಗಳಿಲ್ಲ ಎಂಬುದನ್ನು ವರದಿ ಮಾಡಿ ವಾರದೊಳಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಔರಾದ್ ಬಸ್ ನಿಲುಗಡೆ ಸ್ಥಳದಲ್ಲಿ ತೀವ್ರ ಹೋರಾಟ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶೆಟ್ಟಿ ಬಣದವರು ಕರವೇ ತಾಲೂಕು ಅಧ್ಯಕ್ಷ ಅನೀಲ ದೇವಕತ್ತೆ, ಬಾಲಾಜಿ ದಾಮ, ನವೀನ್ ರೆಡ್ಡಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...