ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು

Date:

ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.

- Advertisement -

ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಎರಡನೇ ಜೆಎಂಎಫ್ ಸಿ ಜಿಲ್ಲಾ ನ್ಯಾಯಾಧೀಶ ಎಂ.ಡಿ ಶಾಯಿಜ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಂಜಾನ್‌ ಹಬ್ಬದ ಅಂಗವಾಗಿ ಮಾರ್ಚ್‌ 29ರಂದು ನ್ಯಾಯಾಧೀಶರು ತಮ್ಮ ಸ್ವಗ್ರಾಮ ಇರುವ ಕೊಪ್ಪಳ ಜಿಲ್ಲೆಗೆ ತೆರಳಿದ್ದರು. ಈ ವೇಳೆ, ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡ ಕಳ್ಳರು ನ್ಯಾಯಾಧೀಶರ ಮನೆಯಲ್ಲಿ ದರೋಡೆ ಮಾಡಿದ್ದಾರೆ.

ನ್ಯಾಯಾಧೀಶರ ಮನೆಯ ಬಾಗಿಲು ಮುರಿದು ಹಾಕಿ, ಕಬೋಡ್‌ನಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದಾರೆ. ಏಪ್ರಿಲ್ 1ರಂದು ಮನೆ ಕೆಲಸದ ಮಹಿಳೆ ಮನೆ ಆವರಣದಲ್ಲಿದ್ದ ಗಿಡಗಳಿಗೆ ನೀರು ಹಾಕಲು ಬಂದಾಗ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಗೆ ನುಗ್ಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ನ್ಯಾಯಾಧೀಶರು ನ್ಯೂ ಟೌನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಳ್ಳರ ಪತ್ತೆಗೆ ಶೋಧ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...