ಬೀದರ್ | ಕೆಕೆಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸಾವು

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್‌ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್‌ ಸಮೀಪ ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಔರಾದ ತಾಲ್ಲೂಕಿನ ಜೊನ್ನೆಕೇರಿ ಗ್ರಾಮದ ಯುವರಾಜ ಶರಣಪ್ಪಾ ಬಿರಾದಾರ (35) ಮೃತರು. ಮೃತರಿಗೆ ಪತ್ನಿ, ತಂದೆ-ತಾಯಿ, ಸಹೋದರರು, 2 ವರ್ಷದ ಪುತ್ರ ಹಾಗೂ ಬಂಧು ಮಿತ್ರರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೀದರ್‌ನಿಂದ ಬೈಕ್ ಮೇಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ-161(ಎ) ರಲ್ಲಿ ಔರಾದ್ ಕಡೆಯಿಂದ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಯುವರಾಜ ಅವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಿದರು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆ ಪಿಎಸ್‌ಐ ನೇತ್ರತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದರು. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...