ಬೀದರ್‌ | ದ್ವಿಚಕ್ರ ವಾಹನಕ್ಕೆ ಕೆಕೆಆರ್‌ಟಿಸಿ ಬಸ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

Date:

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಔರಾದ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಔರಾದ್‌ ತಾಲೂಕಿನ ಬಲ್ಲೂರ(ಜೆ) ಗ್ರಾಮದ ಬಸವರಾಜ ಕಂಟೆಪ್ಪಾ(34) ಮೃತರು. ಮೃತರಿಗೆ ತಂದೆ-ತಾಯಿ, ಪತ್ನಿ ಹಾಗೂ ಪುತ್ರ, ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಮೃತ ಬಸವರಾಜ ಅವರು ಸ್ವಗ್ರಾಮದಿಂದ ಕೌಠಾ(ಬಿ) ಗ್ರಾಮದ ಕಡೆ ತೆರಳುತ್ತಿದ್ದ ವೇಳೆ ಔರಾದ್‌ದಿಂದ ಬೀದರ್‌ ಕಡೆ ಹೋಗುತ್ತಿದ್ದ ಸಾರಿಗೆ ಬಸ್‌ ಹಿಂಬದಿಯಿಂದ ಬೈಕ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಬಸ್‌ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಕೊನೆಯುರೆಳೆದಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | VB-GRAM G ಮಸೂದೆ : ಡಿ.22ರಂದು ಸಂಸದರ ಕಚೇರಿ ಎದುರು ಪ್ರತಿಭಟನೆ

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಂತಪೂರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ರವಾನೆ ಮಾಡಿದ್ದರು. ಸಂತಪೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...