ಬೀದರ್‌ | ಸಂಕಷ್ಟದಲ್ಲಿರುವ ಮಹಿಳೆಗೆ ಸಹಾಯಹಸ್ತ ಚಾಚಿದ ಕ್ರಾಂತಿ ಕಲವಾಡಿಕರ್‌ : ಮಾಸಿಕ ₹500 ನೀಡುವ ಭರವಸೆ

Date:

ಔರಾದ್‌ ತಾಲ್ಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಸಂಕಷ್ಟದ ಬದುಕು ದೂಡುತ್ತಿರುವ ಶಿವಮ್ಮಾ ದಶರಥ ಎನ್ನುವ ಮಹಿಳೆಗೆ ಸಮಾಜ ಸೇವಕಿ, ಕೆ.ಎಲ್.ಇ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಕಲವಾಡಿಕರ್ ಅವರು ಮಹಿಳೆಗೆ ನೆರವಾಗುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.

- Advertisement -

ಮಹಿಳೆ ಯಾರೊಬ್ಬರ ಆಶ್ರಯವಿಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಬಗ್ಗೆ ಗ್ರಾಮದ ರಾಜಕುಮಾರ ಮೇತ್ರೆ ಅವರು ಕ್ರಾಂತಿ ಕಲವಾಡಿಕರ್‌ ಅವರ ಗಮನಕ್ಕೆ ತಂದಿದ್ದರು. ಅದಕ್ಕೆ ಸ್ಪಂದಿಸಿ ಅವರು ಮಂಗಳವಾರ ಮಹಿಳೆಗೆ ಮನೆಗೆ ತೆರಳಿ ಆಹಾರ ಸಾಮಾಗ್ರಿ ಕಿಟ್‌ ಜೊತೆಗೆ ಜೀವಿತಾವಧಿ ತನಕ ಮಾಸಿಕ ₹500 ಕೊಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ ಕ್ರಾಂತಿ ಕಲವಾಡಿಕರ್‌ ಅವರು ಮಾತನಾಡಿ, ʼಸಮಾಜದಲ್ಲಿ ಅನೇಕ ಜನರು ಜೀವನ ನಿರ್ವಹಣೆಗಾಗಿ ಪರದಾಡಬೇಕಾದ ಸ್ಥಿತಿ. ಅಂತವರನ್ನು ಗುರುತಿಸಿ ಸರ್ಕಾರದ ಸೌಲಭ್ಯ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡುವುದು ಅಗತ್ಯವಿದೆ. ಬಡ, ನಿರ್ಗತಿಕ, ಅನಾಥರಿಗೆ ಸಹಾಯಧನ ಮಾಡುವುದೆಂದರೆ ದೇವರ ಸೇವೆ ಮಾಡಿದಂತಾಗುತ್ತದೆ. ಪ್ರತಿಯೊಬ್ಬರೂ ಶ್ರಮದ ಅಲ್ಪ ಹಣವನ್ನು ಸಮಾಜದ ಒಳಿತಿಗಾಗಿ ಮೀಸಲಿಡಬೇಕುʼ ಎಂದು ಹೇಳಿದರು.

WhatsApp Image 2025 10 09 at 6.04.31 AM
ಕೆ.ಎಲ್.ಇ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಕಲವಾಡಿಕರ್ ಅವರು ಶಿವಮ್ಮಾ ಅವರಿಗೆ ಆತ್ಮಸ್ಥೈರ್ಯ ತುಂಬಿ ಸಹಾಯಧನ ಒದಗಿಸಿದರು.

ಇದನ್ನೂ ಓದಿ : ಬೀದರ್‌ | ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ

ಈ ಸಂದರ್ಭದಲ್ಲಿ ಬ್ರೇನ್ ಪೌಂಡೇಶನ್ ಸಂಸ್ಥಾಪಕ ನಂದಾದೀಪ ಬೊರಳೆ, ಉಪನ್ಯಾಸಕ ರಮೇಶ ಪವಾರ್, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಾಜಿ ಪಾಟೀಲ್ ಪ್ರಮುಖರಾದ ಅನೀತಾ, ಶ್ರೀಕಾಂತ್ ಮೂಲಗೆ, ಮಹೇಶ್ ಮಾನಕೋಜಿ, ರಾಜಕುಮಾರ ರಕ್ಷಾಳ, ಶಾದುಲ, ವೀರನಾಥ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...