ಬೀದರ್‌ | ಅಕ್ರಮ ಮದ್ಯ ಮಾರಾಟ ತಡೆಗೆ ಕೆಆರ್‌ಎಸ್ ಒತ್ತಾಯ

Date:

ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಬಸವಕಲ್ಯಾಣ ನಗರದ ಅಬಕಾರಿ ಇಲಾಖೆ ನಿರೀಕ್ಷರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್) ಪದಾಧಿಕಾರಿಗಳು ಮನವಿ ಸಲ್ಲಿಸಿದರು.

- Advertisement -

ʼಬಸವಕಲ್ಯಾಣ ಸೇರಿದಂತೆ ತಾಲೂಕಿನ ಹಳ್ಳಿ-ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಯುವಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಂದಿ ದುಶ್ಚಟಗಳಿಗೆ ತುತ್ತಾಗುತ್ತಿದ್ದಾರೆ. ಕುಡುಕರ ಹಾವಳಿಯಿಂದ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಇಲ್ಲದಂತಾಗಿದೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ʼಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಡಾ.ಅಂಬೇಡ್ಕರ್‌ ಪರಿನಿಬ್ಬಾಣ ದಿನ : ಮನೆ-ಮನೆಗೆ ಅಂಬೇಡ್ಕರ್‌ ಅಭಿಯಾನಕ್ಕೆ ಚಾಲನೆ

ಪಕ್ಷದ ಪ್ರಮುಖರಾದ ಸಂಗಮೇಶ, ಹನುಮಂತ, ರವಿಕುಮಾರ, ಅನಿಲ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...