ಬೀದರ್‌ | ಯುವ ಜನರು ದೇಶ ಸೇವೆಗೆ ಮುಂದಾಗಲಿ : ರಂಜನಾ ಪಾಟೀಲ್

Date:

ಯುವ ಜನರು ದೇಶ ಸೇವೆಗೆ ಮುಂದಾಗಬೇಕು ಎಂದು ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯೆ ಡಾ. ರಂಜನಾ ಪಾಟೀಲ ಹೇಳಿದರು.

- Advertisement -

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ದೇಶದ ಪ್ರಗತಿಗೆ ವೈಯಕ್ತಿಕ ಕೊಡುಗೆ ನೀಡಬೇಕು. ಶ್ರಮದಾನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೊಡುಗೆ ಬಹು ದೊಡ್ಡದಾಗಿದೆ’ ಎಂದು ಹೇಳಿದರು.

ಕಾಲೇಜಿನ ಐಕ್ಯೂಎಸ್‍ಸಿ ಅಧ್ಯಕ್ಷ ಡಾ. ಪ್ರವೀಣಕುಮಾರ, ಡಾ. ಗಂಗಾಂಬಿಕೆ ಪಾಟೀಲ, ಪ್ರೊ. ಶರಣಪ್ಪ ದುಬಲಗುಂಡಿ ಮಾತನಾಡಿದರು.

ಈ ಸುದ್ದಿ ಓದಿದ್ದೀರ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿಗಳಾದ ಮುಸ್ತಾನ್, ಅಂಜಲಿ, ರಾಜೇಶ್ವರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಡಾ.ಮೀನಾ ಗಾಯಕವಾಡ್ ಶಿಬಿರದ ವರದಿ ವಾಚಿಸಿದರು. ಎನ್‌ಎಸ್‌ಎಸ್ ‘ಬ’ ಘಟಕದ ಅಧಿಕಾರಿ ಡಾ. ಶ್ವೇತಾ ಶೇರಿಕಾರ್ ಉಪಸ್ಥಿತರಿದ್ದರು. ಶಿವಾನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...