ಬೀದರ್‌ | ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Date:

ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತವ್ಯಕ್ತಿ ರಾಜಕುಮಾರ್ ದಾಸರ್(27) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕನ್ನು ಜನ ಪರಿಶೀಲಿಸಿದಾಗ ದಾಸರ್‌ನ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್

ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...