ಬೀದರ್‌ | ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

Date:

ವ್ಯಕ್ತಿಯೊಬ್ಬರನ್ನು ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೀದರ್‌ ಹೊರವಲಯದ ಅಲಿಯಾಬಾದ್‌ ರಿಂಗ್‌ ರೋಡ್‌ ಸಮೀಪದ ಎಸ್‌ಕೆ ಧಾಬಾ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

- Advertisement -

ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ವೈಜಿನಾಥ ದತ್ತಾತ್ರಿ ಪಾಟೀಲ್ (50) ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಪರಿಚಿತರು ವೈಜಿನಾಥ ಅವರಿಗೆ ಚಾಕುವಿನಿಂದ ತಲೆ ಮತ್ತು ಹೊಟ್ಟೆ ಭಾಗದಲ್ಲಿ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬ್ರಿಮ್ಸ್‌ ಕಳುಹಿಸಲಾಗಿದೆ. ಈ ಸಂಬಂಧ ನೂತನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...