ಬೀದರ್‌ | ಮಾನಸಿಕ ಆರೋಗ್ಯ ಜಾಗೃತಿ ಅವಶ್ಯಕ : ರಾಘವೇಂದ್ರ ವಾಗೋಲೆ

Date:

ಪ್ರಸ್ತುತ ಮಾನಸಿಕ ಆರೋಗ್ಯದ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಮನೋರೋಗ ತಜ್ಞ ಡಾ.ರಾಘವೇಂದ್ರ ವಾಗೋಲೆ ಹೇಳಿದರು.

- Advertisement -

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿ ಆಪ್ತ ಸಮಾಲೋಚನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದಿಂದ ಆಯೋಜಿಸಿದ್ದ ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ ಆರೋಗ್ಯದ ಮಹತ್ವ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಜೀವನದಲ್ಲಿ ಸಮಸ್ಯೆ-ಸವಾಲುಗಳನ್ನು ಸಮಚಿತ್ತದಿಂದ ಎದುರಿಸುವಲ್ಲಿ ಮಾನಸಿಕ ಆರೋಗ್ಯದ ಪಾತ್ರ ಬಹಳ ಮಹತ್ವದ್ದಾಗಿದೆ. ಈಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ಮಾನಸಿಕ ಒತ್ತಡ, ಖಿನ್ನತೆ ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ವಿಪರೀತ ಸಂದರ್ಭಗಳಲ್ಲಿ ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ. ಆನಂದದ ಬದುಕು ಸಾಗಿಸಲು ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಬಹಳ ಜರೂರಿಯಾಗಿದೆʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶಂಕರ ಜಿ. ಮಾತನಾಡಿ, ʼವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯವು ನ್ಯಾಷನಲ್ ಟಾಸ್ಕ್ ಫೋರ್ಸ್ ಅಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು, ಶಿಕ್ಷಣ ಸಂಸ್ಥೆಗಳಿಂದ ಅಭಿಪ್ರಾಯ ಹಾಗೂ ಸಲಹೆ ಸಂಗ್ರಹಿಸುತ್ತಿದೆ‌ʼ ಎಂದು ತಿಳಿಸಿದರು.

ಬಳಿಕ ಮನೋರೋಗ ತಜ್ಞ ಡಾ. ರಾಘವೇಂದ್ರ ವಾಗೋಲೆ ಅವರು ವಿದ್ಯಾರ್ಥಿಗಳೊಂದಿಗೆ ಮಾನಸಿಕ ಆರೋಗ್ಯ ಕುರಿತು ಸಂವಾದ ನಡೆಸಿ ವಿದ್ಯಾರ್ಥಿಗಳ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

ಇದನ್ನೂ ಓದಿ : ಬೀದರ್‌ | ಡಿ.7ರಂದು ಉಸ್ಮಾನಾಬಾದ್‌ನಲ್ಲಿ ಲಿಂಗಾಯತ ಮಹಾರ‍್ಯಾಲಿ: ಚನ್ನಬಸವಾನಂದ ಶ್ರೀ

ಡಾ.ರಾಜಾ ಸಮರ ಸೇನ್ ಮೋದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಪ್ರಾಧ್ಯಾಪಕರಾದ ಡಾ.ರಾಜಕುಮಾರ ಅಲ್ಲೂರೆ, ಪ್ರೇಮಲತಾ ಮುನ್ನೋಳಿ, ಡಾ.ಶೀಲಾ ಸರವಸೆ, ಡಾ.ಎಲಿಶಾ, ಡಾ.ಚನ್ನಕೇಶವ ಮೂರ್ತಿ ಉಪಸ್ಥಿತರಿದ್ದರು. ಡಾ.ನಗ್ಮಾ ಸೋಣಾ ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಮೇತ್ರೆ ಸ್ವಾಗತಿಸಿದರು. ಡಾ.ಸುಮನ್‍ಬಾಯಿ ಶಿಂದೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...