ಬೀದರ್‌ | ಅತಿವೃಷ್ಟಿ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ, ಪರಿಶೀಲನೆ

Date:

ಬೀದರ್‌ ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಭಾನುವಾರ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.

- Advertisement -

ಬೀದರ ತಾಲೂಕಿನ ಕಮಠಾಣ, ಬಗದಲ್, ಭಾಲ್ಕಿ ತಾಲೂಕಿನ ಗೋಧಿ ಹಿಪ್ಪರಗಾ, ಬಸವಕಲ್ಯಾಣ ತಾಲೂಕಿನ ಮುಡಬಿ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾನುವಾರ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಯುವ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ಅವರು ತಿಳಿಸಿದರು.

WhatsApp Image 2025 09 07 at 2.40.08 PM

ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ, ಸಹಾಯಕ ಆಯುಕ್ತರು, ತಹಸೀಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಲಬುರಗಿ | ಅಪಘಾತದಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...