ಬೀದರ್‌ | ಪತ್ರಿಕೆಗಳು ದಾಖಲೆಯಾಗಿ ಉಳಿಯುತ್ತವೆ : ರಾಜಶ್ರೀ ಸ್ವಾಮಿ

Date:

ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.

- Advertisement -

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ ಶಾಶ್ವತ ದಾಖಲೆಯಾಗಿ ಉಳಿಯುತ್ತವೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ʼಸಮೃದ್ಧಿಯ ನೆಲೆʼ ಎಂಬ ನೂತನ  ಪತ್ರಿಕೆ ಹಾಗೂ ವೆಬ್‌ಸೈಟ್ ಲೋಕಾರ್ಪಣೆ ನೆರೆವೇರಿತು.

ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಮಾಳಪ್ಪ ಅಡಸಾರೆ, ಜನವಾದಿ ಮಹಿಳಾ ಸಂಘಟನೆಯ ಲೀಲಾ ಸಂಗ್ರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಘದ ಅಧ್ಯಕ್ಷರೂ ಆದ ಹಿರಿಯ ಪತ್ರಕರ್ತರಾದ ಗಂಧರ್ವ ಸೇನಾ ಅಧ್ಯಕ್ಷತೆ ವಹಿಸಿದರು. ಸಮೃದ್ಧಿಯ ನೆಲೆ ಸಂಪಾದಕಿ ಕೀರ್ತಿ ಸೇನಾ

ಪತ್ರಕರ್ತರಾದ ಶೈಲೆಂದ್ರ ಕಾವಡಿ ಹುಮನಾಬಾದ, ಸಂತೋಷ ಹಡಪದ ಭಾಲ್ಕಿ, ರಾಜಶೇಖರ ಪಾಟೀಲ, ಮಹ್ಮದ್ ಯೂಸುಫ್ ರಹಮ್ ಬಿದ್ರಿ, ನಾಗಶೆಟ್ಟಿ ಧರಂಪುರ, ರವಿಂದ್ರ ಕಾಂಬಳೆ, ಭೀಮರಾವ ಬೀದರಕರ, ಸಂಧ್ಯಾರಾಣಿ, ಸುಶ್ಮೀತಾ ಮೋರೆ, ಪತ್ರಿಕಾ ವಿತರಕರಾದ ಸದಾನಂದ ಹಮೀಲಪುರೆ, ರಾಮಚಂದ್ರ ಕೊಂಡಾ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...