ಬೀದರ್‌ | ‌ʼನಮ್ಮ ಪೊಲೀಸ್‌ ನಮ್ಮ ಹೆಮ್ಮೆʼ ಮ್ಯಾರಾಥಾನ್

Date:

ಬೀದರ್‌ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ ಸಹಯೋಗದಲ್ಲಿ ʼನಮ್ಮ ಪೊಲೀಸ್, ನಮ್ಮ ಹೆಮ್ಮೆ’ ಘೋಷವಾಕ್ಯದೊಂದಿಗೆ ಬೀದರ್ ನಗರದಲ್ಲಿ‌ ಭಾನುವಾರ ಬೆಳಿಗ್ಗೆ ಮ್ಯಾರಾಥಾನ್ ನಡೆಯಿತು.

- Advertisement -
WhatsApp Image 2025 03 09 at 1.35.03 PM

ಫಿಟ್ನೆಸ್ ಫಾರ್ ಆಲ್, ಡ್ರಗ್ಸ್ ಮುಕ್ತ ಕರ್ನಾಟಕ, ಕಡ್ಡಾಯ ತಲೆಕಾಪು ಧರಿಸಿ ಮತ್ತು ಸೈಬರ್ ಅಪರಾಧ ಮುಕ್ತ ಬೀದರ್‌ ಧ್ಯೇಯವಾಕ್ಯದೊಂದಿಗೆ ನಡೆದ ʼಪೊಲೀಸ್‌ ರನ್‌ʼಗೆ ಭರ್ಜರಿ ಸ್ಪಂದನೆ ದೊರೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಗರದ ಸಿದ್ದಾರೂಢ ಮಠದ ಆವರಣದಿಂದ ಆರಂಭಗೊಂಡ 5 ಕಿ.ಮೀ. ಓಟ ಬಿವಿಬಿ ಕಾಲೇಜು, ಮೈಲೂರ್‌ ಕ್ರಾಸ್‌, ಹಾರೂರಗೇರಿ ಕಮಾನ್‌, ಬೋಮಗೊಂಡೇಶ್ವರ ವೃತ್ತ, ಭಗತ್‌ ಸಿಂಗ್‌ ವೃತ್ತ ಶಿವಾಜಿ ವೃತ್ತ, ಮಡಿವಾಳ ವೃತ್ತದ ಮಾರ್ಗವಾಗಿ ಶಿವನಗರ ವಾಕಿಂಗ್‌ ಪಾಥ್‌ ಬಳಿ ಮುಕ್ತಾಯಗೊಂಡಿತು.

WhatsApp Image 2025 03 09 at 1.59.24 PM

ಬೀದರ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು, ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...