ಬೀದರ್‌ | ದಲಿತ್‌ ಯುನಿಟಿ ಮೂವ್ಮೆಂಟ್‌ ರಾಜ್ಯಾಧ್ಯಕ್ಷರಾಗಿ ಪ್ರಕಾಶ ರಾವಣ ಆಯ್ಕೆ

Date:

ದಲಿತ್‌ ಯುನಿಟಿ ಮೂವ್ಮೆಂಟ್‌ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಕಾಶ್ ರಾವಣ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿನೋದ್ ರತ್ನಾಕರ್ ತಿಳಿಸಿದ್ದಾರೆ.

- Advertisement -

ʼದಾದಾ ಸಾಹೇಬ್‌ ಕಾನ್ಶೀರಾಮ್‌ ಅವರ ಜನ್ಮದಿನ ಅಂಗವಾಗಿ ಶನಿವಾರ ಸಂಘಟನೆಯ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ ಪ್ರಕಾಶ ರಾವಣ ಅವರು 26 ಮತ ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಗೌತಮ್ ದೊಡ್ಡಿ ಡಾಕುಳಗಿ ಅವರು 11 ಮತ ಪಡೆದು ಎರಡನೇ ಸ್ಥಾನದಲ್ಲಿದ್ದರು. ಒಟ್ಟು 37 ಮತದಾರರು ಮತ ಚಲಾಯಿಸಿದ್ದರುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಡಾ.ಅಂಬೇಡ್ಕರ್ ಮತ್ತು ಕಾನ್ಶೀರಾಮ್ ಅವರ ಬಹುಜನ ತತ್ವ ಅನುಸರಿಸಿ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯತತ್ವನ್ನು ಸ್ಥಾಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಹುಜನ ಚಳುವಳಿಯನ್ನು ನಿರಂತರವಾಗಿ ಮುಂದುವರಿಸುವ ಅಗತ್ಯ ಇದೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ಸಂಘಟನೆಯ ಪ್ರಮುಖರಾದ ಶ್ರೀಕಾಂತ್ ಮೂಲಭಾರತಿ, ದಿಲೀಪ್ ಚಂದಾ, ಮಹಾಂತೇಶ ಹಳ್ಳಿಖೇಡಕರ್‌, ಪ್ರವೀಣ್ ರತ್ನಾಕರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...