ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

Date:

ಬೀದರ್‌ ತಾಲೂಕಿನ ಮರಖಲ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಒ ಹುದ್ದೆಗೆ ಐಎಎಸ್‌ ಪರೀಕ್ಷಾರ್ಥಿ ಅಧಿಕಾರಿ ರಮ್ಯಾ ಎಚ್.‌ ಅವರನ್ನು ನಿಯೋಜಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ.

- Advertisement -

ಐಎಎಸ್‌ ಅಧಿಕಾರಿ ರಮ್ಯಾ ರಂಗನಾಥ ಅವರು ಈ ಹಿಂದೆ ಬೀದರ್‌ ಮಹಾನಗರ ಪಾಲಿಕೆ ಆಯುಕ್ತರಾಗಿ ಕೆಲ ದಿನ ಕಾರ್ಯನಿರ್ವಹಿಸಿದ್ದಾರೆ. ಆ ಹುದ್ದೆಗೆ ಖಾಯಂ ಆಯುಕ್ತರಾಗಿ ಐಎಎಸ್‌ ಅಧಿಕಾರಿ ಮುಕುಲ್‌ ಜೈನ್‌ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ತರಬೇತಿ ಅವಧಿಯಲ್ಲಿರುವ ರಮ್ಯಾ ಅವರನ್ನು ನ.7 ರಿಂದ 13ವರೆಗೆ ಒಂದು ವಾರ ಪ್ರಭಾರ ಸಹಿತವಾಗಿ ಪಿಡಿಒ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಶುಕ್ರವಾರ ರಮ್ಯಾ ಅವರು ಮರಖಲ ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಮರಖಲ ಗ್ರಾಮ ಪಂಚಾಯತ್‌ ಪಿಡಿಒ ಉಮೇಶ ಜಾಬಾ, ಅಧ್ಯಕ್ಷೆ ಈಶ್ವರಮ್ಮ ಬಸವರಾಜ ಓಂಕಾರೆ ಮತ್ತಿತರರಿದ್ದರು.

ಇದನ್ನೂ ಓದಿ : ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...