‌ಬೀದರ್‌ | ಬ್ರಿಮ್ಸ್‌ನಲ್ಲಿ ಮೂಲಭೂತ ಸೌಲಭ್ಯ ಒದಗಿಸಿ : ಡಾ.ನಾಗಲಕ್ಷ್ಮೀ ಚೌಧರಿ

Date:

ಬ್ರಿಮ್ಸ್‌ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.

- Advertisement -

ಮಂಗಳವಾರ ಬೀದರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕೋಣೆ ವೀಕ್ಷಿಸಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕುಡಿಯುವ ನೀರು, ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿ, ಅಲ್ಲಿನ ರೋಗಿಗಳಿಗಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಬ್ರಿಮ್ಸ್ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದು ಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕ ಡಾ. ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾ ಕೌಜಲಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ಔರಾದ್‌ | ಸಾಲದ ಹೊರೆ : ಬಾವಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...