ಬೀದರ್‌ | ಪಿಯುಸಿ ಮರು ಮೌಲ್ಯಮಾಪನ : ಔರಾದ್ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಆರತಿ

Date:

ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾ ಆರತಿ ರವೀಂದ್ರ ಪಿಯುಸಿ ಮರು ಮೌಲ್ಯಮಾಪನದಲ್ಲಿ 11 ಹೆಚ್ಚಿನ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಎಸ್.ಕೆ.ಖಲೀಲ್‌ ತಿಳಿಸಿದ್ದಾರೆ.

- Advertisement -

ಮರು ಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ಆರತಿ ರವಿಂದ್ರ ಅವರಿಗೆ ಇಂಗ್ಲಿಷ್ ವಿಷಯದಲ್ಲಿ 10, ಜೀವಶಾಸ್ತ್ರದಲ್ಲಿ 1 ಸೇರಿದಂತೆ ಒಟ್ಟು 11 ಅಂಕಗಳು ಹೆಚ್ಚಾಗಿದ್ದು, ಈ ಹಿಂದೆ 560 ಅಂಕಗಳು ಹೊಂದಿರುವ ಆರತಿಗೆ ಇದೀಗ ಒಟ್ಟು 571 (95.16%) ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದೇ ಕಾಲೇಜಿನ ಶಿಫಾ ರಿಯಾಜೋದ್ದಿನ್ ಶೇಖ್ ವಿದ್ಯಾರ್ಥಿನಿ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ 11 ಅಂಕಗಳು ಹೆಚ್ಚಾಗಿದ್ದು, ಈ ಹಿಂದೆ 556 ಅಂಕಗಳು ಹೊಂದಿರುವ ಶಿಫಾ ಇದೀಗ 567 (94.50%) ಅಂಕ ಪಡೆದು ತಾಲ್ಲೂಕಿಗೆ ದ್ವೀತಿಯ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಔರಾದ್ ತಾಲೂಕು ಬಸವಕೇಂದ್ರಕ್ಕೆ ಜಗನ್ನಾಥ ಮೂಲಗೆ, ಮಲ್ಲಿಕಾರ್ಜುನ ಟಂಕಸಾಲೆ ನೇಮಕ

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಗುಂಡಪ್ಪ ಬಿರಾದಾರ್ ಉಪನ್ಯಾಸಕರಾದ ಅನೀಲಕುಮಾರ, ಆಜರಾ ಬೇಗಂ, ಅಕ್ಬರ್, ಮಹಾದೇವ, ಮುಕೇಶ, ಪವಿತ್ರಾ, ಶಿವಾಂಜಲಿ, ಮಯೂರಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...