ಬೀದರ್‌ | ನಾಳೆ ಬಗದಲ್‌ನಲ್ಲಿ ʼಕುರ್‌ಆನ್ ಪ್ರವಚನʼ ಕಾರ್ಯಕ್ರಮ

Date:

ಬೀದರ್‌ ತಾಲೂಕಿನ ಬಗದಲ್‌ ಗ್ರಾಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ನಾಳೆ (ನ.9) ರಂದು ಕನ್ನಡದಲ್ಲಿ ʼಕುರ್‌ಆನ್ ಪ್ರವಚನʼ ಕಾರ್ಯಕ್ರಮ ನಡೆಯಲಿದೆ.

- Advertisement -

ಬಗದಲ್‌ ಗ್ರಾಮದ ಶೋಲಾಪುರಿ ಫಂಕ್ಸನ್‌ ಹಾಲ್‌ನಲ್ಲಿ ಪ್ರವಚನ ಕಾರ್ಯಕ್ರಮ ಜರುಗಲಿದ್ದು, ರಾಜ್ಯದ ಪ್ರಸಿದ್ಧ ಪ್ರವಚನಕಾರ ಮಂಗಳೂರಿನ ಜನಾಬ್ ಮುಹಮ್ಮದ್ ಕುಂಞ ಅವರು ಪ್ರವಚನ ನಡೆಸಲಿದ್ದಾರೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಮಾಅತೆ ಇಸ್ಲಾಮೀ ಹಿಂದ್‌ನ ಜನಾಬ್‌ ಫಯಿಮುದ್ದೀನ್‌ ಸಾಬ್‌, ಮಾಜಿ ಸಚಿವ ಬಂಡೆಪ್ಪ ಖಾಸೆಂಪುರ, ಮಾಜಿ ಶಾಸಕ ಅಶೋಕ ಖೇಣಿ, ಜಮಾಅತೆ ಉಲ್ಲಮ್‌ ಅಧ್ಯಕ್ಷ ಮೌಲಾನ್‌ ತಸ್ದಿಕ್‌ ನಡ್ವಿ ಸಾಬ್‌, ಬೆಮಳಖೇಡ್‌ ಹಿರೇಮಠದ ಚಂದ್ರಶೇಖರ ಶಿವಚಾರ್ಯ ಸ್ವಾಮೀಜಿ, ಆಣದೂರಿನ ಭಂತೆ ಸಂಘ ರಖೀತ್‌, ಬೀದರಿನ ಫಾದರ್‌ ಕ್ಲೇರಿ ಡಿಸೋಜಾ, ಶಾಹೀನ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹಾಗೂ ಮುಖಂಡರಾದ ಚಂದ್ರಸಿಂಗ್‌ ನಸೀಮುದ್ದೀನ್‌ ಪಟೇಲ್‌, ಮುಜಾಯಿದ್‌ ಪಾಶಾ ಖುರೇಷಿ, ಮುಹಮ್ಮದ್‌ ಫೆರೋಜ್‌ ಖಾನ್‌, ರಫೀಕ್‌ ಅಹ್ಮದ್ ಗಾದಗಿ‌, ಇಕ್ಬಾಲ್‌ ಗಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಕನ್ನಡದಲ್ಲಿ ಒಂದು ದಿನದ ವಿಶೇಷ ಕುರ್‌ಆನ್ ಪ್ರವಚನವನ್ನು ಆಯೋಜಿಸಲಾಗಿದ್ದು, ಯಾವುದೇ ಜಾತಿ, ಮತ-ಭೇದಗಳಿಲ್ಲದೆ ಸುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...