ಬೀದರ್‌ | ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ ರಾಜಶ್ರೀ ಶ್ರೀಕಾಂತ ಸ್ವಾಮಿ ನೇಮಕ

Date:

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆಯಾಗಿ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಲ್ಕಾ ಲಾಂಬ ಅವರ ಅನುಮೋದನೆ ಮೇರೆಗೆ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ ನೇಮಕ ಮಾಡಿದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪಸಿಂಗ ಸುರ್ಜೆವಾಲ್ ಹಾಗೂ ಸಿಎಂ ಸಿದ್ದರಾಮಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂ ಖಾನ್ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಜಿಲ್ಲೆಯ ಎಲ್ಲ ಮುಖಂಡರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...