ಬೀದರ್‌ | ʼಕನಕ ಯುವ ಪುರಸ್ಕಾರʼಕ್ಕೆ ರವೀಂದ್ರ ಲಂಜವಾಡಕರ್‌ ಆಯ್ಕೆ

Date:

ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ನೀಡುವ 2025ನೇ ಸಾಲಿನ ‘ಕನಕ ಯುವ ಪುರಸ್ಕಾರ’ಕ್ಕೆ ಬೀದರ್‌ನ ಡಾ.ರವೀಂದ್ರ ಲಂಜವಾಡಕರ್‌ ಆಯ್ಕೆಯಾಗಿದ್ದಾರೆ.

- Advertisement -

ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದ ರವೀಂದ್ರ ಅವರು ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ವಿಚಾರ ಸಂಕಿರಣ, ಕಾರ್ಯಗಾರ, ಕಮ್ಮಟಗಳು ಸೇರಿದಂತೆ ಮನೆ-ಮನೆಗೆ ದಾಸ ಸಾಹಿತ್ಯ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ʼಸಮಾಜಮುಖಿ ದಾಸ ಸಾಹಿತ್ಯʼ ಸಂಶೋಧನೆಗೆ ಡಾಕ್ಟರೇಟ್ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಾಳೆ (ನ.8) ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಜರುಗಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಪುತ್ಥಳಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಬೀದರ್‌ | ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿಗೆ ಕಿಸಾನ್ ಸಭಾ ಆಗ್ರಹ

ಪ್ರಶಸ್ತಿ ಲಭಿಸಿದಕ್ಕೆ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಮನೋಹರ ಸಿಂಗ್ ಪಾಟಿಲ್, ಮಹೇಬೂಬ ಉಸ್ತಾದ್, ಗಣೇಶ ಬಿರಾದಾರ, ನರಸಿಂಗ್ ಕುಲಕರ್ಣಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಶಾಮರಾವ ನೇಲವಾಡೆ, ರಾಮಶೆಟ್ಟಿ ಐನೊಳ್ಳೆ, ಶಿವಶರಣ ಜಾಪಾಟೆ, ಸುಧಾಕರ ಮಹೇಂದ್ರಕರ, ಮಹೇಶ್ ಮೈಲೂರಕರ್, ದಿನೇಶ್ ತಾಂದಳೆ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...