ಬೀದರ್ | ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗಲಾಟೆ : 10 ಜನರ ವಿರುದ್ಧ ಪ್ರಕರಣ ದಾಖಲು

Date:

ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ ಬುಧವಾರ (ಏ.30) ಮೆಹಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸಾರ್ವಜನಿಕ ಮೆರವಣಿಗೆ ವೇಳೆ ಕಲ್ಲು ತೂರಾಟ, ಹೊಡೆದಾಟ, ಜಾತಿ‌ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅನಿತಾ ದತ್ತಾತ್ರಿ ಭಾಲ್ಕೆ ಎಂಬುವವರು ನೀಡಿದ ದೂರಿನ್ವಯ ಮೇಹಕರ್ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಜಾತಿನಿಂದನೆ ಸೇರಿದಂತೆ ವಿವಿಧ ಪ್ರಕರಣಗಳು ಬುಧವಾರ ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಘಟನೆ ವಿವರ: ಏ.29ರಂದು ಜಯಂತಿ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ವೇಳೆ ರಾತ್ರಿ 9 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆಸಿ ಅಡ್ಡಿಪಡಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಸಾಂತ್ವನ ಪಡಿಸಿದರು. ಮರುದಿನ ಬೆಉ (ಏ.30) ರಂದು ಅದೇ ಕೋಪದಿಂದ ಪುನಃ ನನಗೆ ಹಾಗೂ ನನ್ನ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ ಎಂದು ಅನಿತಾ ದತ್ತಾತ್ರಿ ದೂರಿನಲ್ಲಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...