ಬೀದರ್‌ | ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು : ಅಂಕುಶ ಗೋಖಲೆ

Date:

ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು, ಇಂದು ಅದೇ ಆರ್‌ಎಸ್‌ಎಸ್ ಕಾಂಗ್ರೆಸ್‌ಗೆ ಮುಳುವಾಗಿದೆ ಎಂದು ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಂಕುಶ ಗೋಖಲೆ ಹೇಳಿದರು.

- Advertisement -

ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಗೂ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ ಘಟನೆ ಖಂಡಿಸಿ ಹುಮನಾಬಾದ್‌ ಪಟ್ಟಣದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಒಕ್ಕೂಟ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೆಂಬಲಿತದಿಂದ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಸಂವಿಧಾನಕ್ಕೆ ಮುಟ್ಟಿದರೆ ಕೈ ಕಡಿಯುತ್ತೇವೆ, ಮನೆಗೆ ನುಗ್ಗಿ ತಲ್ವಾರ್‌ದಿಂದ ಹೊಡೆಯುತ್ತೇವೆ ಎಂದು ರೋಷದಿಂದ ಹೇಳುವುದು ಮೂರ್ಖತನದ ಪರಮಾವಧಿ. ಚುನಾವಣೆ ವೇಳೆ ಹಣ, ಹೆಂಡಕ್ಕೆ ಮತ ಪಡೆದು ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಆರ್‌ಎಸ್‌ಎಸ್ ಮನಸ್ಥಿತಿಯ ನಾಯಕರು ಸಂವಿಧಾನ ಬದಲಾವಣೆ ಹೊರಟಿದ್ದಾರೆ. ಎಂತಹ ನಾಯಕರನ್ನು ಆಯ್ಕೆ ಮಾಡಬೇಕೆಂಬ ಅರಿವು ಬರದಿಲ್ಲವೋ ಅಲ್ಲಿಯವರೆಗೆ ಸಂವಿಧಾನದ ಮೌಲ್ಯಗಳು ಉಳಿಸಲು ಸಾಧ್ಯವಿಲ್ಲʼ ಎಂದರು.

ʼ1940ರಲ್ಲಿ ಆರ್‌ಎಸ್‌ಎಸ್ ಮುಖಂಡ ಗೋಲ್ವಾಕರ್ ಅವರು ʼ ಒಂದು ದೇಶ, ಒಬ್ಬ ನಾಯಕ, ಒಂದು ಸಿದ್ದಾಂತ, ಒಂದು ಭಾಷೆ ಹಾಗೂ ಒಂದು ಧ್ವಜʼ ಎಂದು ಹೇಳಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ಧವಾದ ಸರ್ವಾಧಿಕಾರಿ ಸಿದ್ಧಾಂತವಾಗಿದೆ. ಈ ದೇಶದಲ್ಲಿ ಶೇ 75ರಷ್ಟು ಭಾಗ ಮನಸ್ಮೃತಿ ಜಾರಿಯಿದ್ದರೆ, ಭಾರತ ಸಂವಿಧಾನ ಕೇವಲ ಶೇ 25ರಷ್ಟು ಜಾರಿಯಲ್ಲಿದೆʼ ಎಂದರು.

ʼಮಹಿಳೆಯರಿಗೆ ಅತ್ಯಂತ ನೀಚವಾಗಿ ಕಾಣುವ ಮನಸ್ಮೃತಿ ವಿಚಾರಧಾರೆಯನ್ನು ಓಬಿಸಿ, ದಲಿತ ಸಮುದಾಯದ ಮಹಿಳೆಯರು ತಿಳಿದುಕೊಳ್ಳುವ ಅಗತ್ಯವಿದೆ. ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಕಾರಣವೇ ಇದೇ ಮನಸ್ಮೃತಿಯಲ್ಲಿರುವ ವರ್ಣವ್ಯವಸ್ಥೆಯ ಕೆಟ್ಟ ವಿಚಾರಧಾರೆ ಕಾರಣವಾಗಿದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಸಂಪೂರ್ಣವಾಗಿ ನಿಷೇಧಿಸಿ : ಅಂಕುಶ ಗೋಖಲೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...