ಬೀದರ್‌ | ದ್ವಿತೀಯ ಪಿಯು ಪರೀಕ್ಷೆ : 794 ವಿದ್ಯಾರ್ಥಿಗಳು ಗೈರು

Date:

ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು.

- Advertisement -

ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಒಟ್ಟು 794 ವಿದ್ಯಾರ್ಥಿಗಳು ಗೈರು ಹಾಜರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಗಣಿತ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 13,222 ವಿದ್ಯಾರ್ಥಿಗಳ ಪೈಕಿ 12,792 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 430 ವಿದ್ಯಾರ್ಥಿಗಳು ಗೈರಾಗಿದ್ದರು.

ಶಿಕ್ಷಣಶಾಸ್ತ್ರ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 649 ವಿದ್ಯಾರ್ಥಿಗಳ ಪೈಕಿ 551 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 98 ವಿದ್ಯಾರ್ಥಿಗಳು ಗೈರಾಗಿದ್ದರು. ವ್ಯವಹಾರ ಅಧ್ಯಯನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,674 ವಿದ್ಯಾರ್ಥಿಗಳ ಪೈಕಿ 2,408 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 266 ವಿದ್ಯಾರ್ಥಿಗಳು ಗೈರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಾಜಿ ಎಂಎಲ್‍ಸಿ ಕಾಜಿ ಅರಶದ್ ಅಲಿ ನಿಧನ

ʼಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು, ಯಾವುದೇ ಡಿಬಾರ್‌ ಆಗಿಲ್ಲ’ ಎಂದು ಡಿಡಿಪಿಯು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ |539ನೇ ಕನಕ ಜಯಂತಿಗೆ ಸಕಲ ಸಿದ್ಧತೆ: ಅದ್ದೂರಿ ಮೆರವಣಿಗೆ, ಪ್ರತಿಭಾ ಪುರಸ್ಕಾರಕ್ಕೆ ತೀರ್ಮಾನ

ತಾಲ್ಲೂಕಿನಲ್ಲಿ ಈ ಬಾರಿ 539ನೇ ಕನಕ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಮತ್ತು...

ಬಾಗೇಪಲ್ಲಿ | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ‘ಕರ್ನಾಟಕ ರಾಜ್ಯೋತ್ಸವ ಮತ್ತು...

ಜನರ ಅಹವಾಲು ಆಲಿಸಲು ಜನರ ಬಳಿಗೇ ಬಂದ ಸರ್ಕಾರ: ಸಚಿವ ನರೇಂದ್ರಸ್ವಾಮಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು...