ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

Date:

ಬೀದರ್‌ ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ನಡೆದಿದ್ದು, ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ.

- Advertisement -

ಈ ಘಟನೆ ನಿನ್ನೆ (ಜು.23) ನಡೆದಿದೆ. ಎಂದಿನಂತೆ ಶಾಲೆಗೆ ಹೋಗಿ ಮನೆಗೆ ಮರಳಿದ್ದಳು. ಮಗಳ ಶಾಲಾ ಉಡುಪು ತೆಗೆಯುವಾಗ ರಕ್ತಸ್ರಾವವಾಗಿರುವುದು ತಾಯಿಗೆ ಗೊತ್ತಾಗಿದೆ. ಖಾಸಗಿ ಅಂಗದಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಕೂಡಲೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಕೊಡಿಸಿದ್ಡಾರೆ. ಬಳಿಕ ಮಹಿಳಾ ಠಾಣೆಗೆ ದೂರು ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...