ಬೀದರ್ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ತಂದೆಯನ್ನು ಕೊಂದ ಮಗ

Date:

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

- Advertisement -

ಶಿವಕುಮಾರ್ (52) ಕೊಲೆಯಾದ ವ್ಯಕ್ತಿ. ರೇವಣಸಿದ್ದ (22) ಕೊಲೆಗೈದ ಮಗ. ಆರೋಪಿ ರೇವಣಸಿದ್ದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೊಲೆಯಾದ ಶಿವಕುಮಾರ್ ದಿನಾಲೂ ಮದ್ಯ ಸೇವಿಸಿ ಬಂದು ಮನೆಯಲ್ಲಿ ಕುಟುಂಬಸ್ಥರಿಗೆ ಗಲಾಟೆ ಮಾಡುತ್ತಿದ್ದ. ಭಾನುವಾರ‌ (ಮೇ11) ರಂದು ರಾತ್ರಿ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪುನಃ ಕಿರಿಕಿರಿ ತೆಗೆದಿದ್ದ. ಇದರಿಂದ ಕೋಪಗೊಂಡ ಮಗ ರೇವಣಸಿದ್ದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹುಮನಾಬಾದ್ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡ, ಬಸವಕಲ್ಯಾಣ ಸಿಪಿಐ ಅಲಿಸಾಬ್, ಹುಲಸೂರ ಪಿಎಸ್ಐ ಶಿವಪ್ಪ ಮೇಟಿ ಹಾಗೂ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿದರು.

ಈ ಕುರಿತು ಹುಲಸೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...