ಬೀದರ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಅಧಿಕಾರಿಗಳು ಅಮಾನತು

Date:

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

- Advertisement -

ಬಿಸಿಯೂಟ ಸಹಾಯಕ ನಿರ್ದೇಶಕ ಸಂಜು ಕುಮಾರ್ ಕಾಂಗ್ಗೆ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಮಹಾದೇವ ಅವರನ್ನು ಅಮಾನತುಗೊಳಿಸಿ ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಿ ಶಿಲ್ಪಾ ಎಂ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಈ ಸುದ್ದಿ ಓದಿದ್ದೀರಾ? ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?

ನಿಂಬೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂ. 23ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿದ 94 ವಿದ್ಯಾರ್ಥಿಗಳ ಪೈಕಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಸಿಇಒ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...