ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಶಿಕ್ಷಕರ ಭಾಗಿ : ಕ್ರಮಕ್ಕೆ ಭೀಮ ಆರ್ಮಿ ಆಗ್ರಹ

Date:

ಬಸವಕಲ್ಯಾಣ ನಗರದಲ್ಲಿ ಅ.14ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೀಮ ಆರ್ಮಿ ಸಂಘಟನೆ ತಾಲೂಕು ಘಟಕ ಆಗ್ರಹಿಸಿದೆ.

- Advertisement -

ಈ ಸಂಬಂಧ ಭೀಮ ಆರ್ಮಿ ತಾಲೂಕಾಧ್ಯಕ್ಷ ಚೇತನ ಕಾಡೆ ಅವರು ಬಸವಕಲ್ಯಾಣ ಬಿಇಒ ಸಿದ್ದವೀರಯ್ಯ ರುದುನೂರ ಅವರಿಗೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ, ಅದರ ಪ್ರತಿಗಳನ್ನು ಪ್ರತ್ಯೇಕವಾಗಿ ಜಿಲ್ಲಾಧಿಕಾರಿ ಹಾಗೂ ಡಿಡಿಪಿಐ ಅವರಿಗೂ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಸರ್ಕಾರಿ ನೌಕರರು ಖಾಸಗಿ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದೆಂಬ ನಿಯಮವಿದ್ದರೂ ಇತ್ತೀಚೆಗೆ ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಕೆಲ ಶಿಕ್ಷಕರು, ಸರ್ಕಾರಿ ನೌಕರರು ಭಾಗವಹಿಸಿ ತಮ್ಮ ಬೇಜವಾಬ್ದಾರಿತನ ಮೆರೆದಿದ್ದಾರೆʼ ಎಂದು ದೂರಿದ್ದಾರೆ.

ಇದನ್ನೂ ಓದಿ : ಔರಾದ್‌ | ಸೋಯಾ ಬಣವಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು : ಪರಿಹಾರಕ್ಕೆ ಆಗ್ರಹ

ʼಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಶಿಕ್ಷಕರು ಸೇರಿದಂತೆ ಇತರೆ 20 ಸರ್ಕಾರಿ ನೌಕರರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದುʼ ಎಂದು ಚೇತನ ಕಾಡೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...