ಬೀದರ್‌ | ಕಂದಕಕ್ಕೆ ಉರುಳಿದ ಸಾರಿಗೆ ಬಸ್‌ : ಪ್ರಯಾಣಿಕರು ಅಪಾಯದಿಂದ ಪಾರು

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್‌-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಭಾಲ್ಕಿ ಘಟಕಕ್ಕೆ ಸೇರಿದ KA 38, F1031 ಬಸ್ ಭಾಲ್ಕಿಯಿಂದ ಕಮಲನಗರ ಮಾರ್ಗವಾಗಿ ಉದಗೀರ ಕಡೆಗೆ ತೆರಳುತ್ತಿದ್ದ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ಘಟನೆ ಜರುಗಿದೆ. ಎದುರಿನಿಂದ ತೆಲಂಗಾಣ ಸಾರಿಗೆ ಬಸ್‌ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು‌ ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಹೆದ್ದಾರಿ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ರಸ್ತೆಯ ಒಂದೇ ಭಾಗದಿಂದ ಸಂಚಾರ ನಡೆಯುತ್ತಿದೆ. ಇದರಿಂದ ಎದುರುಗಡೆಯಿಂದ ವೇಗವಾಗಿ ಬರುತ್ತಿದ್ದ ಬಸ್‌ನಿಂದ ತಪ್ಪಿಸಲು ಹೋಗಿ ರಸ್ತೆ ಬದಿಯ ಮುಳ್ಳಿನ ಗಿಡಗಳಲ್ಲಿ ಉರುಳಿದೆ ಎಂದು ತಿಳಿದು ಬಂದಿದೆ.

WhatsApp Image 2025 07 30 at 5.06.50 PM

ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ದರು ಎಂಬ ಬಗ್ಗೆ ಮಾಹಿತಿ ಬಂದಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ, ನಿರ್ವಾಹಕ ಸೇರಿ ಎಲ್ಲರೂ ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಎಂದು ಭಾಲ್ಕಿ ಬಸ್ ಘಟಕ ವ್ಯವಸ್ಥಾಪಕ ಭದ್ರಪ್ಪಾ ‘ಈದಿನ.ಕಾಮ್’ ಗೆ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...