ಬೀದರ್‌ | ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Date:

ಬಾವಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

- Advertisement -

ವಿಠಲಪುರ ಗ್ರಾಮದ ಪ್ರಶಾಂತ ಓಂಪ್ರಕಾಶ ಯಲಗುರ್ತಿ (22) ಹಾಗೂ ಬಸವಕಲ್ಯಾಣ ತಾಲ್ಲೂಕಿನ ದಾಸರವಾಡಿ ಗ್ರಾಮದ ಶಿವಾಜಿ ಪ್ರಭು (20) ಮೃತ ಯುವಕರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಶನಿವಾರ ಮಧ್ಯಾಹ್ನ ನಾಲ್ಕು ಜನ ಸ್ನೇಹಿತರು ಗ್ರಾಮ ಸಮೀಪದ ಬಾವಿಯೊಂದರಲ್ಲಿ ಈಜಲು ಹೋಗಿದ್ದರು. ಮೊದಲು ಇಬ್ಬರು ಯುವಕರು ಈಜಾಡಿ ಮೇಲೆ ಬಂದಿದ್ದಾರೆ. ಬಳಿಕ ಈ ಇಬ್ಬರು ಯುವಕರಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ.ಈಜು ಬಾರದ ಓರ್ವ ಯುವಕ ಮುಳುಗುತ್ತಿದ್ದ ವೇಳೆ ಆತನನ್ನು ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಬೇಮಳಖೇಡ ಠಾಣೆಯ ಪಿಎಸ್‌ಐ ನಿಂಗಪ್ಪ ಮಣ್ಣೂರ್‌ ನೇತ್ರತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರ ನೆರವಿನಿಂದ ಮೃತದೇಹ ಹೊರತೆಗೆದು ಶವಾಗಾರಕ್ಕೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಕುರಿತು ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...