ಬೀದರ್‌ | ಅನೈರ್ಮಲ್ಯ; ಸಾವಳಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ

Date:

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾವಳಿ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ.

- Advertisement -

“ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ ಮಲಿನ ನೀರಿನಿಂದಾಗಿ ಮಿತಿಮೀರಿದ ಸೊಳ್ಳೆಗಳ ಕಾಟ ಆರಂಭವಾಗಿದೆ. ನಿತ್ಯ ಅಪಾಯಕಾರಿ ಸ್ಥಿತಿಯಲ್ಲಿ ಇಲ್ಲಿನ ನಿವಾಸಿಗಳು ಓಡಾಟ ನಡೆಸುವಂತಾಗಿದೆ. ಇದೆಲ್ಲಾ ಗೊತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ” ಎಂದು ಸಾವಳಿ ಗ್ರಾಮಸ್ಥರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

‌ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಗ್ರಾಮಸ್ಥರು “ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಕೂಡಾ ಆಮೆಗತಿಯಲ್ಲಿ ನಡೆಯುತ್ತಿದ್ದು, ರಸ್ತೆಯ ಮಧ್ಯಭಾಗದಲ್ಲಿ ಅಗೆದಿದ್ದಾರೆ. ಇದರಲ್ಲಿ ಕೊಳಚೆ ನೀರು, ಮಳೆನೀರು ಸಂಗ್ರಹವಾಗಿ ರಸ್ತೆಯ ತುಂಬೆಲ್ಲಾ ಹಾಗೂ ಬಡಾವಣೆಗಳಲ್ಲಿ ದುರ್ವಾಸನೆ ಬೀರುತ್ತಿದೆ. ಗ್ರಾಮದಲ್ಲಿ ಡೆಂಘೀ, ಮಲೇರಿಯಾ, ಚಿಕುಂಗುನ್ಯಾ ಸೇರಿದಂತೆ ನಾನಾ ರೀತಿಯ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು ವಿವಿ 17ನೇ ಘಟಿಕೋತ್ಸವ; 11,988 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

“ಗ್ರಾಮದಲ್ಲಿ ಈಗಾಗಲೇ ಹಲವರು ನಾನಾ ರೋಗಗಳಿಂದ ಬಳಲುತ್ತಿದ್ದಾರೆ. ಆದರೆ ಯಾವೊಬ್ಬ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಮುಂದಾಗಬೇಕು” ಎಂದು ಸಾವಳಿ ಗ್ರಾಮಸ್ಥರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...