ಬೀದರ್‌ | ನ.22,23ರಂದು ವಚನ ಸಾಹಿತ್ಯೋತ್ಸವ : ಸಿದ್ರಾಮಪ್ಪ ಮಾಸಿಮಾಡೆ

Date:

ವಚನಾಮೃತ ಕನ್ನಡ ಸಂಘದಿಂದ ನ. 22, 23ರಂದು ಬೀದರ್ ನಗರದ‌ ಪೂಜ್ಯ ಚನ್ನಬಸವ ಪಟ್ಟದ್ದೇವರ ಜಿಲ್ಲಾ ರಂಗಮಂದಿರದಲ್ಲಿ ʼವಚನ ಸಾಹಿತ್ಯೋತ್ಸವʼ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ ತಿಳಿಸಿದರು.

- Advertisement -

ನ. 22ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಆಕಾಶವಾಣಿ ನಿವೃತ್ತ ನಿರ್ದೇಶಕ ಬಸವರಾಜ ಸಾಗರ್ ಆಶಯ ನುಡಿ ಆಡುವರು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜನಪದ ಸಾಹಿತ್ಯದಲ್ಲಿ ಶರಣರು’, ‘ಪಾಲ್ಕುರಿಕೆ ಸೋಮನಾಥನ ಬಸವ ಪುರಾಣದ ವೈಶಿಷ್ಟ’, ‘ಹರಿಹರನ ರಗಳೆಗಳಲ್ಲಿ ಶರಣರು’, ‘ ಶೂನ್ಯ ಸಂಪಾದನೆಗಳ ಸಾಂಸ್ಕೃತಿಕ ಪರಿಸರ’ ಸೇರಿದಂತೆ ಒಟ್ಟು ಆರು ಗೋಷ್ಠಿಗಳು ನಡೆಯಲಿವೆ. ಸಾಹಿತಿಗಳಾದ ಅಮರೇಶ ನುಗಡೋಣಿ, ವಿಕ್ರಮ್‌ ವಿಸಾಜಿ, ಶಿವಲಿಂಗ ಹೇಡೆ, ಜಯದೇವಿ ಜಂಗಮಶೆಟ್ಟಿ, ಕೆ.ರವೀಂದ್ರನಾಥ ಸೇರಿದಂತೆ ಹಲವು ಸಾಹಿತಿಗಳು ವಿಷಯ ಮಂಡಿಸುವರುʼ ಎಂದು ಮಾಹಿತಿ ನೀಡಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ಸಂಸದ ಸಾಗರ ಖಂಡ್ರೆ ವಹಿಸುವರು. ಮೈಸೂರಿನ ಹಿರಿಯ ಸಾಹಿತಿ ಶಶಿಕಲಾ ವಸ್ತ್ರದ ಸಮಾರೋಪ ಭಾಷಣ ಮಾಡುವರು. ವಿವಿಧ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನ

ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಸಂಘದ ಪದಾಧಿಕಾರಿಗಳಾದ ಸಂತೋಷ ಮಂಗಳೂರೆ, ಭಗವಂತಪ್ಪ ಅಣ್ಣೆಪ್ಪನೋರ, ನರಸಾರೆಡ್ಡಿ, ಕಲ್ಯಾಣರಾವ್‌ ಹೊಸಖಂಡೆ, ಸಂತೋಷ ಸೋಲಪುರೆ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...