ಬೀದರ್‌ | ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ : ರಮೇಶ ಡಾಕುಳಗಿ

Date:

ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್‌ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಹೇಳಿದ್ದಾರೆ.

- Advertisement -

ʼಮುಸ್ಲಿಮರ ಆಸ್ತಿಗಳನ್ನು ಕಸಿದುಕೊಳ್ಳುವ ಜೊತೆಗೆ ಅಲ್ಪಸಂಖ್ಯಾತರ ವರ್ಗಗಳಾದ ಬೌದ್ಧ ಮತ್ತು ಕ್ರಿಶ್ಚಿಯನರ್‌ ಆಸ್ತಿಗಳನ್ನು ಕಬಳಿಸುವ ಹುನ್ನಾರ ಮುಂದುವರಿಯಲಿದೆ.‌ ಎಂದಿನಂತೆ ಸೋಗಲಾಡಿ ಸೆಕ್ಯೂಲರ್‌ ಪಕ್ಷಗಳಾದ ಜೆಡಿಎಸ್‌ನಂತಹ ಪಕ್ಷಗಳು ಬಿಜೆಪಿಯ ಆಕ್ರಮಣಕ್ಕೆ ಕೈಜೋಡಿಸಿವೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈಗಾಗಲೇ ಬಿಹಾರದ ಬೌದ್ಧಗಯಾದ ಮಹಾವಿಹಾರವನ್ನು ಹಿಂದೂಗಳ ವಶದಲ್ಲಿದೆ. ಇತ್ತೀಚೆಗೆ ಆರ್‌ಎಸ್‌ಎಸ್ ಮುಖವಾಣಿ ಪತ್ರಿಕೆಯು ಕ್ರಿಶ್ಚಿಯನರ್ ಚರ್ಚ್‌ಗಳ ಆಸ್ತಿ ಮೇಲೆ ವರದಿ ಪ್ರಕಟಿಸಿದೆ. ಇದು ಕೇವಲ ಅಲ್ಪಸಂಖ್ಯಾತರ ವಿರೋಧಿಯಲ್ಲ, ಸಂಪೂರ್ಣ ಸಂವಿಧಾನ ವಿರೋಧಿ ಕ್ರಮವಾಗಿದೆʼ ಎಂದರು.

ʼಭಾರತೀಯ ಮುಸ್ಲಿಮರ ಎಲ್ಲಾ ʼಉಮ್ಮೀದ್‌ʼ ಅನ್ನು ಕಸಿಯುವ ವಕ್ಫ್‌ ತಿದ್ದುಪಡಿ ಕಾಯ್ದೆ-2025 ಅನ್ನು ದಲಿತ ಸಂಘರ್ಷ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಅಲ್ಪಸಂಖ್ಯಾತರ ಹೋರಾಟಕ್ಕೆ ಬೆಂಬಲಿಸುತ್ತೇವೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...