ಬೀದರ್‌ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನ

Date:

2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಸೇವಾ ಸಿಂಧು ಪೋರ್ಟಲ್ ಪ್ರಸ್ತುತ ಲೈವ್ ಇದ್ದು, ಸಾರ್ವಜನಿಕರು 2025 ಡಿಸೆಂಬರ್‌ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಯಡಿ ಅರ್ಜಿಗಳನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಫ್‌ಲೈನ್ ಅರ್ಜಿ ಸಲ್ಲಿಸುವವರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಮೈಲೂರ ಬೀದರ ಇವರಿಎ ಸಂಪರ್ಕಿಸಬಹುದಾಗಿದೆ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೇ ಇರುವವರು ಮತೊಮ್ಮೆ ಅರ್ಜಿ ಸಲ್ಲಿಸುವ ಅವತ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಚಿವದ್ವಯರ ಭೇಟಿ : ಕಬ್ಬಿನ ಬೆಲೆ ನಿಗದಿ ಭರವಸೆ; ಮುಂದುವರೆದ ರೈತರ ಧರಣಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...