ಬೀದರ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ನೇಮಕ

Date:

ಬೀದರ್‌ ಜಿಲ್ಲಾ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.

- Advertisement -

ಲಿಂಗಾಯತ ಸಮುದಾಯ ಬಸವರಾಜ ಜಾಬಶೆಟ್ಟಿ ಅವರು 2017 ರಿಂದ 9 ವರ್ಷಗಳ ಸುದೀರ್ಘ ಕಾಲ ಬೀದರ್‌ ಜಿಲ್ಲಾ ಕಾಂಗ್ರೆಸ್‌ಗೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.ಇದೀಗ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಅಬ್ದುಲ್‌ ಮನ್ನಾನ್‌ ಸೇಠ್‌ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಉತ್ತರ ಕ್ಷೇತ್ರದಿಂದ ಸ್ಫರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಜನಪರ ಹೋರಾಟಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಈ ಬಾರಿ ಎಐಸಿಸಿ ವೀಕ್ಷಕ ರಾಜೇಶ್‌ ಲಲ್ಲೂತಿ ಅವರ ತಂಡವು ಜುಲೈ 28ರಂದು ಬೀದರ್‌ಗೆ ಆಗಮಿಸಿತು, ಬೀದರ್ ನಗರದಲ್ಲಿ ಮಹತ್ವದ ಸಭೆ ನಡೆಸಿ ತಾಲೂಕುವಾರು ಮಾಹಿತಿ ಸಂಗ್ರಹಿಸಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ...

ಬಾಗಲಕೋಟೆ | SIR : ಕರಡು ಪಟ್ಟಿಗೆ 15,227 ಹೊಸ ಮತದಾರರು ಸೇರ್ಪಡೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ 18...

ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು...