ಬಸವಕಲ್ಯಾಣ ಅನುಭವ ಮಂಟಪಕ್ಕೆ ಹೆಚ್ಚುವರಿ ₹50 ಕೋಟಿ ಬಿಡುಗಡೆ : ಸಚಿವ ಈಶ್ವರ ಖಂಡ್ರೆ

Date:

ಬಸವಕಲ್ಯಾಣ ನಿರ್ಮಾಣಗೊಳ್ಳುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಮ್ಮ ಕೋರಿಕೆಯ ಮೇರೆಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ₹50 ಕೋಟಿ ಪೂರಕ ಬಜೆಟ್‌ನಲ್ಲಿ ನೀಡಿ, ಬಿಡುಗಡೆ ಮಾಡಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.

- Advertisement -

2027ರ ಮಾರ್ಚ್ ತಿಂಗಳೊಳಗೆ ಆಧುನಿಕ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಕಾಮಗಾರಿಯ ವೇಗ ಹೆಚ್ಚಿಸಲು ಹೆಚ್ಚುವರಿಯಾಗಿ ₹50 ಕೋಟಿ ಬಿಡುಗಡೆ ಮಾಡುವಂತೆ ತಾವು ಕೋರಿದ್ದು, ಮುಖ್ಯಮಂತ್ರಿಗಳು ಪೂರಕ ಬಜೆಟ್‌ನಲ್ಲಿ ಅದಕ್ಕೆ ಅವಕಾಶ ಮಾಡಿ, ಹಣ ಬಿಡುಗಡೆ ಮಾಡಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

770 ಅಮರ ಗಣಂಗಳ ಹೆಸರಲ್ಲಿ ಅವರ ಚಿತ್ರವಿರುವ ಕಂಬಗಳಲ್ಲಿ 770 ವಚನಗಳನ್ನು ಕೆತ್ತಿಸಲಾಗಿದೆ. ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆಯ ಪರಿಕಲ್ಪನೆಯನ್ನು ಈ ಆಧುನಿಕ ಅನುಭವ ಮಂಪಟದಲ್ಲಿ ಅಳವಡಿಸಲಾಗಿದೆ. ಕಾಮಗಾರಿ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಮುಂದಿನ ವರ್ಷ ಬಸವಜಯಂತಿಯೊಳಗೆ ಈ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಸಚಿವ ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಾಲಬಾಧೆ : ರೈತ ನೇಣಿಗೆ ಶರಣು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...