ಬೀದರ್‌ | ಹಣ ದುರ್ಬಳಕೆ ಆರೋಪ; ಕಿರಿಯ ಎಂಜಿನಿಯರ್‌, ಪಿಡಿಒ ಅಮಾನತು

Date:

ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಅಭಿಯಂತರು ಹಾಗೂ ಕೌಠಾ(ಬಿ) ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಆದೇಶಿಸಿದ್ದಾರೆ.

- Advertisement -

ಕೌಠಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುದಾಸ ಜಾಧವ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಎಂಜಿನಿಯರ್‌ ಶಿವರಾಜ ಪಾಟೀಲ್‌ ಅಮಾನತುಗೊಂಡವರು. ಇಬ್ಬರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರಿಗೆ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಮರು ಜಾರಿಗೆ ಆಗ್ರಹ

ಕರ್ನಾಟಕ ಗ್ರಾಮ ಸ್ವರಾಜ ಪಂಚಾಯತ್ ರಾಜ್ ಕಾಯ್ದೆ ಅನ್ವಯ ಪಿ.ಡಿ.ಒ.ಗಳಿಗೆ ಪಂಚಾಯತ್ ಆದಾಯದಲ್ಲಿ ಚುನಾವಣಾ ಖರ್ಚಿಗೆ ಅವಕಾಶವಿಲ್ಲ, ಆದರೆ ಕೌಠಾ(ಬಿ) ಗ್ರಾ.ಪಂ. ಪಿ.ಡಿ.ಒ. ಅವರು 26 ಸಾವಿರ ರೂ. ಖರ್ಚು ಮಾಡಿದ್ದಾರೆ ಹಾಗೂ ಪಂಚಾಯಿತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸದೆ ಸರಕಾರದ ಹಣ ದುರ್ಬಳಕೆ ಮಾಡಿಕೊಂಡಿದ್ದು ಸಾಬೀತಾದ ಕಾರಣ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...