ಔರಾದ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಅನಧಿಕೃತ ಕೋಚಿಂಗ್ ಸೆಂಟರ್‌ಗಳ ಕಾರ್ಯಾಚರಣೆಯಿಂದ ತಾಲೂಕಿನ ವಿವಿಧ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ದುಷ್ಪರಿಣಾಮ ಉಂಟಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಸತಿ ಸೌಲಭ್ಯದೊಂದಿಗೆ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಶಾಲೆಗಳ ನಿಯಮಿತ ಕಲಿಕಾ ಪ್ರಕ್ರಿಯೆಗೆ ಅಡ್ಡಿಯಾಗುತ್ತಿದೆ ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ಶಾಲಾ ಅವಧಿಯಲ್ಲೇ ಕೋಚಿಂಗ್ ಸೆಂಟರ್‌ಗಳನ್ನು ನಡೆಸುತ್ತಿರುವವರ ವಿರುದ್ಧ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಜಗತ್ತಿನ ಸಂಸ್ಕೃತಿ ಉಳಿಸಿದ ಜನಪದ ಕಲಾವಿದರು : ಶಿವಪ್ರಸಾದ್ ಗೊಲ್ಲಹಳ್ಳಿ

ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ತಾಲೂಕು ಅಧ್ಯಕ್ಷ ಗುರುನಾಥ ದೇಶಮುಖ, ಕಮಲನಗರ ತಾಲೂಕು ಅಧ್ಯಕ್ಷ ರಾಜಕುಮಾರ ಹಂಬಲಪುರೆ, ಕಾರ್ಯದರ್ಶಿ ಕೃಷ್ಣಾ ಪಾಟೀಲ್, ಉಪಾಧ್ಯಕ್ಷ ಲಕ್ಷ್ಮಿಕಾಂತ ಅಚ್ಚಿಗಾವೆ, ಔರಾದ ತಾಲೂಕು ಉಪಾಧ್ಯಕ್ಷ ಬಸವರಾಜ ಶಟಕಾರ, ಪದಾಧಿಕಾರಿಗಳಾದ ಬಾಲಾಜಿ ಫಿರಂಗೆ, ಜೈವಂತ ಉಜನಿ, ಸೂರ್ಯಕಾಂತ ಬಿರಾದಾರ, ನಾಗಸೇನಾರಾವ ತಾರೆ, ಸಂಜು ಮುಧೋಳ, ಸಂಜು ಕಂಟಾಳೆ, ಭೀಮಾಶಂಕರ ಜಿರ್ಗೆ, ಬಸವರಾಜ ಅಣದೂರೆ, ಸುನಿಲಕುಮಾರ ಕೊಣಗುತ್ತೆ ಹಾಗೂ ರಾಜಶೇಖರ ಸಂತಪೂರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...