ಔರಾದ್‌ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರ
ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

- Advertisement -

ಮೊದಲ ಪ್ರಯತ್ನದಲ್ಲಿ ಪಾಸಾದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ-ತಾಯಿ ರಾಜ್ಯ ಸರಕಾರದ ಕಾಯಂ ನೌಕರರಾಗಿರಬೇಕು.  https:l/powermedia.info ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಂಘ ನಿಗದಿಪಡಿಸಿದ ನಮೂನೆಯಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು/ತಾಲೂಕು ಅಧ್ಯಕ್ಷರಿಂದ ದೃಡೀಕರಿಸಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ
ಅನುದಾನಿತ ವಿದ್ಯಾ ಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಇದೇ ಮೇ.25 ಕೊನೆಯ ದಿನವಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ
ಅಧ್ಯಕ್ಷ ಪಂಡಿರಿ ಆಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಮಾನತೆಯ ಹರಿಕಾರ ಬಸವಣ್ಣ : ಪ್ರೊ.ಬಿ.ಎಸ್.ಬಿರಾದಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...