ಔರಾದ್‌ | ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ

Date:

ಔರಾದ್ ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ ಅಂಗವಾಗಿ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.

- Advertisement -

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, “ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವುದು ಅಗತ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಹಾಗೂ ಜೀವಜಾಲಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಪರಿಸರ ಸ್ನೇಹಿ ಪರ್ಯಾಯ ವಸ್ತುಗಳ ಬಳಕೆಗೆ ಆದ್ಯತೆ ನೀಡಿ, ಸ್ವಚ್ಛ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು” ಎಂದು ಅಭಿಪ್ರಾಯಪಟ್ಟರು.

ಜಾಥಾದ ವೇಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸುವ ಕುರಿತು ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.

ಇದನ್ನೂ ಓದಿ : ಬೀದರ್‌ | 11 ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ : ಸಾಧನೆಗೈದ ಬಿಎಲ್‌ಒಗೆ ಸನ್ಮಾನ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಬೊಂತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್, ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ, ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...