ಔರಾದ್‌ | ರಸ್ತೆ ದುರಸ್ತಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

Date:

ಔರಾದ್‌ ತಾಲೂಕಿನ ಮಮದಾಪುರ ಗ್ರಾಮದಿಂದ ಅಲ್ಲಾಪುರ ಗ್ರಾಮದ ಮಾರ್ಗವಾಗಿ ಮಹಾರಾಷ್ಟ್ರದ ಕುನಮಾರಪಳ್ಳಿ ಗಡಿವರೆಗೆ ಕೈಗೊಂಡಿರುವ ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಅಲ್ಲಾಪುರ ಗ್ರಾಮದ ಪ್ರಕಾಶ ಕಾಂಬಳೆ ಅವರು ದೂರಿದ್ದಾರೆ.

- Advertisement -

ಈ ಸಂಬಂಧ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ರಸ್ತೆ ದುರಸ್ತಿಯ ಕಾಮಗಾರಿ ಕಳಪೆ ನಡೆದಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಜಿಲ್ಲಾ, ತಾಲೂಕು ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ತನಿಖೆಗೆ ಸ್ಪಂದಿಸುತ್ತಿಲ್ಲ. ಒಟ್ಟು 5 ಲಕ್ಷ ಮೊತ್ತದ ಕಾಮಗಾರಿಯನ್ನು ರಸ್ತೆ ದುರಸ್ತಿ ಹಾಗೂ ಮೆಂಟೆನನ್ಸ್‌ಗಾಗಿ ವಿಭಾಗಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಗುಣಮಟ್ಟದ ರಸ್ತೆ ದುರಸ್ತಿ ಕಾಮಗಾರಿ ನಡೆಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ನಿಟ್ಟೂರನಲ್ಲಿ ನಾಳೆ ʼಸಮಾನತೆ ಸಭೆʼ : ನಟ ಚೇತನ ಅಹಿಂಸಾ ಭಾಗಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...